ಪಸರಿಸಿತು ಮಧುಮಾಸ

ಪಸರಿಸಿತು ಮಧುಮಾಸ ತಾವರೆ
ಯೆಸಳ ದೋಣಿಯ ಮೇಲೆ ಹಾಯ್ದವು 
ಕುಸುಮ ರಸದುಬ್ಬರದ ತೊರೆಯನು ಕೂಡೆ ತುಂಬಿಗಳು 
ಒಸರ್ವ ಮಕರಂದದ ತುಷಾರದ
ಕೆಸರೊಳದ್ದವು ಕೊಂಚೆಗಳು ಹಗ
ಲೆಸೆವ ದಂಪತಿವಕ್ಕಿ ಸಾರಸ ರಾಜಹಂಸಗಳು 


ಕುಮಾರವ್ಯಾಸ ಭಾರತ, ,  ಆದಿ ಪರ್ವ, ೫ ಸಂಧಿ, ೯ ಪದ್ಯ , ವಸಂತ ವರ್ಣನೆ)



-ಹಂಸಾನಂದಿ

Popular posts from this blog

ಪತ್ರಿಕೆ, ಅಂಕಣಕಾರರು, ಭಗವದ್ಗೀತೆ ಮತ್ತು ಸತ್ಯಗಳು

ನಿಮ್ಮ ರಾಶಿ ಫಲ ನಿಮ್ಮದೇ ? ಅಲ್ಲವೇ?

ಲಕ್ಷ್ಮೀ ಸ್ತುತಿ - ಕನಕಧಾರಾ ಸ್ತೋತ್ರ